Other News

ಎನ್.ಆರ್.ಇ.ಜಿ. ಆಧಾರ್ ಲಿಂಕ್ ಪೂರ್ಣಗೊಳಿಸಿ- ಸಿ‌ಇ‌ಓ

ಎನ್.ಆರ್.ಇ.ಜಿ. ಆಧಾರ್ ಲಿಂಕ್ ಪೂರ್ಣಗೊಳಿಸಿ- ಸಿ‌ಇ‌ಓ

ಉಡುಪಿ: ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಿಸುವ ಕಾರ್ಯವನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಸಭೆಯ […]

ಉಡುಪಿ ಶ್ರೀ ಕೃಷ್ಣ ದೇವರಿಗೆ”ರುಕ್ಮಿಣಿ ಸತ್ಯಭಾಮ ಸಹಿತ ನರ್ತನ ಕೃಷ್ಣ “

ಉಡುಪಿ ಶ್ರೀ ಕೃಷ್ಣ ದೇವರಿಗೆ”ರುಕ್ಮಿಣಿ ಸತ್ಯಭಾಮ ಸಹಿತ ನರ್ತನ ಕೃಷ್ಣ “

ಉಡುಪಿ ಶ್ರೀ ಕೃಷ್ಣ ದೇವರಿಗೆ ಪರ್ಯಾಯ ಶ್ರೀ ಪೇಜಾವರ ಮಠದ ಕಿರಿಯ ಸ್ವಾಮೀಜಿಯವರಾದ ಶ್ರೀ ವಿಶ್ವಪ್ರಸನ್ನ ತೀರ್ಥರು “ರುಕ್ಮಿಣಿ ಸತ್ಯಭಾಮ ಸಹಿತ ನರ್ತನ ಕೃಷ್ಣ ” ಅಲಂಕಾರ ಮಾಡಿದರು..

ಸಿಐಡಿ ಬಿ ರಿಪೋರ್ಟ್ ಗೆ DYSP ಗಣಪತಿ ಪುತ್ರ ನೇಹಾಲ್ ಒಪ್ಪಿಗೆ

ಸಿಐಡಿ ಬಿ ರಿಪೋರ್ಟ್ ಗೆ DYSP ಗಣಪತಿ ಪುತ್ರ ನೇಹಾಲ್ ಒಪ್ಪಿಗೆ

ಮಡಿಕೇರಿ:ರಾಜ್ಯಾದ್ಯಂತ ರಾಜಕೀಯವಾಗಿ ಹಾಗೂ ಸಾರ್ವಜನಿಕವಾಗಿ ತೀವ್ರ ವಿವಾದಕ್ಕೊಳಗಾಗಿದ್ದ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಸಲ್ಲಿಸಿದ್ದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ನೇಹಾಲ್ ಒಪ್ಪಿಗೆ ಸೂಚಿಸುವ ಮೂಲಕ ಪ್ರಕರಣ ಮುಕ್ತಾಯ ಕಂಡಂತಾಗಿದೆ. ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಗೆ […]

ಸಾರ್ವಜನಿಕ ಶಿಕ್ಷಣ ಇಲಾಖಾ ಜಿಲ್ಲಾ ಉತ್ತಮ ಆಡಳಿತ ನೌಕರ ಪ್ರಶಸ್ತಿ-2016ಪ್ರದಾನ

ಸಾರ್ವಜನಿಕ ಶಿಕ್ಷಣ ಇಲಾಖಾ ಜಿಲ್ಲಾ ಉತ್ತಮ ಆಡಳಿತ ನೌಕರ ಪ್ರಶಸ್ತಿ-2016ಪ್ರದಾನ

ಕಾರ್ಕಳ: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖಾ ಲಿಪಿಕ ನೌಕರರ, ವಾಹನ ಚಾಲಕರ ಹಾಗೂ ಗ್ರೂಪ್ ಡಿ ನೌಕರರ ಸಂಘ (ರಿ.) ಇದರ ಉಡುಪಿ ಜಿಲ್ಲಾ ಶಾಖೆ ವತಿಯಿಂದ, ಕಾರ್ಕಳ ವಲಯ ಸಂಘದ ಸಹಭಾಗಿತ್ವದಲ್ಲಿ, ೨೦೧೫-೧೬ನೇ ಸಾಲಿನ ಮಹಾಸಭೆ ಕಾರ್ಕಳ ವಲಯದ […]

ರಿಯಾದ್‌ ಮ್ಯಾಥ್ಯೂ ಪಿಟಿಐ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ರಿಯಾದ್‌ ಮ್ಯಾಥ್ಯೂ ಪಿಟಿಐ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ನವದೆಹಲಿ: ಮಲಯಾಳ ಮನೋರಮಾ ನಿರ್ದೇಶಕ ರಿಯಾದ್‌ ಮ್ಯಾಥ್ಯೂ ಅವರು ಪಿಟಿಐ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂಡಿಯನ್‌ ಎಕ್ಸ್‌ಪ್ರೆಸ್‌ ವ್ಯವಸ್ಥಾಪಕ ನಿರ್ದೇಶಕ ಮತ್ತು ಅಧ್ಯಕ್ಷ ವಿವೇಕ್‌ ಗೋಯಂಕಾ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ!

ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ!

ಶ್ರೀನಗರ: ಅಪ್ರಚೋದಿತ ದಾಳಿಗಳಾದರೆ ಅದಕ್ಕೆ ಸಂಪೂರ್ಣ ಬಲದೊಂದಿಗೆ ಉತ್ತರ ನೀಡಿ ಎಂಬ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆ ಬೆನ್ನಲ್ಲೇ ಪಾಕಿಸ್ತಾನಿ  ಸೈನಿಕರು ಉದ್ಧಟತನ ಪ್ರದರ್ಶನ ಮಾಡಿದ್ದು, ಭಾರತೀಯ ಪೋಸ್ಟ್ ಗಳತ್ತ ಗುಂಡಿನ ದಾಳಿ ನಡೆಸಿದ್ದಾರೆ. ಜಮ್ಮು ಮತ್ತು […]

ಬಿಬಿಎಂಪಿ: ಕಾಂಗ್ರೆಸ್‌ನ ಪದ್ಮಾವತಿ ನೂತನ ಮೇಯರ್‌

ಬಿಬಿಎಂಪಿ: ಕಾಂಗ್ರೆಸ್‌ನ ಪದ್ಮಾವತಿ ನೂತನ ಮೇಯರ್‌

ಬೆಂಗಳೂರು:  ನಗರದ 50ನೇ ಮೇಯರ್‌ ಆಗಿ ಕಾಂಗ್ರೆಸ್‌ನ ಜಿ.ಪದ್ಮಾವತಿ (ಪ್ರಕಾಶನಗರ ವಾರ್ಡ್‌) ಹಾಗೂ 51ನೇ ಉಪಮೇಯರ್‌ ಆಗಿ ಜೆಡಿಎಸ್‌ನ ಎಂ. ಆನಂದ್‌ (ರಾಧಾಕೃಷ್ಣ ದೇವಸ್ಥಾನ ವಾರ್ಡ್‌) ಬುಧವಾರ ಆಯ್ಕೆಯಾದರು. ಜೆಡಿಎಸ್‌ ಮುಖಂಡರಿಗೆ ‘ಬೇಡವಾಗಿದ್ದ ಅಭ್ಯರ್ಥಿ’ಯನ್ನೇ ಉಳಿಸಿಕೊಳ್ಳಲು ಬೆಳಿಗ್ಗೆ ನಾಮಪತ್ರ ಸಲ್ಲಿಸುವ ಕ್ಷಣದವರೆಗೆ […]

ಛತ್ತೀಸ್ಗಢದಲ್ಲಿ ಐಇಡಿ ಸ್ಫೋಟ: ಓರ್ವ ಡಿಆರ್’ಜಿ ಯೋಧ ಸಾವು, ಇಬ್ಬರಿಗೆ ಗಾಯ

ಛತ್ತೀಸ್ಗಢದಲ್ಲಿ ಐಇಡಿ ಸ್ಫೋಟ: ಓರ್ವ ಡಿಆರ್’ಜಿ ಯೋಧ ಸಾವು, ಇಬ್ಬರಿಗೆ ಗಾಯ

ರಾಯ್ಬುರ: ಛತ್ತೀಸ್ಗಢದ ನಾರಾಯಣಪುರದಲ್ಲಿ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಸ್ಫೋಟಗೊಳಿಸಿದ್ದು, ಪರಿಣಾಮ ಜಿಲ್ಲಾ ಮೀಸಲು ಗುಂಪಿನ (ಡಿಆರ್’ಜಿ) ಯೋಧನೊಬ್ಬ ಸಾವನ್ನಪ್ಪಿ ಇಬ್ಬರಿಗೆ ಗಾಯವಾಗಿರುವ ಘಟನೆ ಬುಧವಾರ ನಡೆದಿದೆ. ಅಕಾಬೆಡಾ ಗ್ರಾಮದ ಅಬುರ್ಮಾದ್ ಪ್ರದೇಶದಲ್ಲಿ ಸಾರ್ವಜನಿಕರಿಗಾಗಿ ಶಿಬಿರವೊಂದನ್ನು ಆರಂಭಿಸಲಾಗಿತ್ತು. ಸಾರ್ವಜನಿಕರು […]

ಐಟಿ ದಾಳಿ: ಬೆಂಗಳೂರಿನಲ್ಲಿ ದಾಖಲೆಯ 50 ಕೋಟಿ ರು.ಕಪ್ಪು ಹಣ ಜಪ್ತಿ

ಐಟಿ ದಾಳಿ: ಬೆಂಗಳೂರಿನಲ್ಲಿ ದಾಖಲೆಯ 50 ಕೋಟಿ ರು.ಕಪ್ಪು ಹಣ ಜಪ್ತಿ

ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಆದಿಕೇಶವಲು ಗ್ರೂಪ್ ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯ ವೇಳೆ ದಾಖಲೆಯ 50 ಕೋಟಿ ರುಪಾಯಿ ಕಪ್ಪು ಹಣ ಜಪ್ತಿ ಮಾಡಿದೆ. […]

ನಾಳೆವರೆಗೂ ತಮಿಳುನಾಡಿಗೆ ನೀರು ಬಿಡಬೇಡಿ;ಸಭೇಲಿ BJP, JDS ಸಲಹೆ

ನಾಳೆವರೆಗೂ ತಮಿಳುನಾಡಿಗೆ ನೀರು ಬಿಡಬೇಡಿ;ಸಭೇಲಿ BJP, JDS ಸಲಹೆ

ಬೆಂಗಳೂರು: ಯಾವುದೇ ಕಾರಣಕ್ಕೂನಾಳೆವರೆಗೆ ತಮಿಳುನಾಡಿಗೆ ನೀರು ಬಿಡುವುದು ಬೇಡ ಎಂದು ಬುಧವಾರ ವಿಧಾನಸೌಧದಲ್ಲಿ ನಡೆಯುತ್ತಿರುವ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಸಲಹೆ ನೀಡಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿವೆ. ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮೂರು ದಿನಗಳ ಕಾಲ ಮತ್ತೆ […]

ಬೇಂದ್ರೆಯವರ ಪುತ್ರ ವಾಮನದತ್ತಾತ್ರೇಯ ಬೇಂದ್ರೆ ನಿಧನ

ಬೇಂದ್ರೆಯವರ ಪುತ್ರ ವಾಮನದತ್ತಾತ್ರೇಯ ಬೇಂದ್ರೆ ನಿಧನ

ಬೆಂಗಳೂರು: ವರಕವಿ ದ. ರಾ. ಬೇಂದ್ರೆ ಅವರ ಪುತ್ರ  ಡಾ. ವಾಮನದತ್ತಾತ್ರೇಯ ಬೇಂದ್ರೆ ಬುಧವಾರ ನಿಧನರಾಗಿದ್ದಾರೆ.ಅತ್ಯುತ್ತಮ ಪ್ರಾಧ್ಯಾಪಕರೂ, ಸಾಹಿತಿಗಳೂ ಆಗಿದ್ದ ವಾಮನ ಅವರಿಗೆ 81 ವರ್ಷವಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಮನ ಬೇಂದ್ರೆಯವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆ ಲೈಫ್ ಲೈನ್ ನಲ್ಲಿ ಬುಧವಾರ […]

ಹೊನ್ನಾವರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ-ನಾಲ್ವರ ಸ್ಥಿತಿ ಗಂಭೀರ

ಹೊನ್ನಾವರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ-ನಾಲ್ವರ ಸ್ಥಿತಿ ಗಂಭೀರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ವಿ.ಆರ್ ಎಲ್ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು ಬಸ್ಸಿನಲ್ಲಿದ್ದ ೩೦ ಜನಕ್ಕೆ ಗಾಯಗಳಾಗಿವೆ. ಇದರಲ್ಲಿ […]

ವಿಶ್ವ ಬ್ಯಾಂಕಿನ ಅಧ್ಯಕ್ಷರಾಗಿ ಜಿಮ್ ಯಾಂಗ್ ಕಿಮ್ ಮರು ನೇಮಕ

ವಿಶ್ವ ಬ್ಯಾಂಕಿನ ಅಧ್ಯಕ್ಷರಾಗಿ ಜಿಮ್ ಯಾಂಗ್ ಕಿಮ್ ಮರು ನೇಮಕ

ವಾಷಿಂಗ್ಟನ್: ವಿಶ್ವ ಬ್ಯಾಂಕಿನ ಅಧ್ಯಕ್ಷರಾಗಿ ಮತ್ತೆ 5 ವರ್ಷಗಳವರೆಗೆ ಜಿಮ್ ಯಾಂಗ್ ಕಿಮ್ ಎರಡನೇ ಬಾರಿಗೆ ಅವಿರೋಧವಾಗಿ ನೇಮಕಗೊಂಡಿದ್ದಾರೆ. ಜಿಮ್ ಯೋಂಗ್ ಕಿಮ್ ಅವರ ಮೊದಲ ಅವಧಿಯ ಆಡಳಿತದಲ್ಲಿ ಮಾಡಿದ ಸಾಧನೆಗಳು, ಬ್ಯಾಂಕಿನ ಸಿಬ್ಬಂದಿ ಮತ್ತು ವ್ಯವಸ್ಥಾಪಕರ ಕಾರ್ಯವೈಖರಿ ಗಮನಿಸಿಕೊಂಡು, ಜಿಮ್ […]

ದೇಶಕ್ಕೇ ಮಾದರಿ ಕ್ರೀಡಾನೀತಿ ರಚನೆ- ಪ್ರಮೋದ್

ದೇಶಕ್ಕೇ ಮಾದರಿ ಕ್ರೀಡಾನೀತಿ ರಚನೆ- ಪ್ರಮೋದ್

ಉಡುಪಿ: ರಾಜ್ಯದಲ್ಲಿ ಕ್ರೀಡಾ ನೀತಿ ರೂಪಿಸುವ ಕುರಿತಂತೆ ರಾಜ್ಯದ ಕಲಬುರಗಿ, ಉಡುಪಿ, ಮೈಸೂರು ಮತ್ತು ಬೆಂಗಳೂರಿನಲ್ಲಿ ಕ್ರೀಡಾಪಟುಗಳು, ಕ್ರೀಡಾ ಪ್ರೋತ್ಸಾಹಕರು ಮತ್ತು ಕ್ರೀಡಾ ಸಂಘ ಸಂಸ್ಥೆಗಳಿಂದ ಸಂಗ್ರಹಿಸುವ ಅಭಿಪ್ರಾಯಗಳನ್ನು ಕ್ರೂಡೀಕರಿಸಿ, ಇಡೀ ದೇಶದಲ್ಲೇ ಅತ್ಯುತ್ತಮವಾದ ಕ್ರೀಡಾ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು […]

ರಾಷ್ಟ್ರೀಯ ಸೇವಾ ಯೋಜನೆ- ಸ್ವಯಂ ಸೇವಕರೊಂದಿಗೆ ಸಂವಾದ

ರಾಷ್ಟ್ರೀಯ ಸೇವಾ ಯೋಜನೆ- ಸ್ವಯಂ ಸೇವಕರೊಂದಿಗೆ ಸಂವಾದ

ಉಡುಪಿ : ಯಾವುದೇ ಫಲಾಪೇಕ್ಷೆಗಳನ್ನು ಅಪೇಕ್ಷಿಸದೆ ಸೇವೆ ನೀಡುವುದು ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶ. ಈ ನಿಟ್ಟಿನಲ್ಲಿ ಇನ್ನಷ್ಟು ರಚನಾತ್ಮಕವಾಗಿ ಎನ್ ಎಸ್ ಎಸ್ ನ್ನು ರೂಪಿಸಬೇಕು ಎಂದು ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮೀನುಗಾರಿಕಾ ಸಚಿವ […]