Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ಪೇಜಾವರ 5 ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಚಾಮರ ಸೇವೆ ಹಾಗೂ ರಾತ್ರಿ ಪೂಜೆ

ಶ್ರೀ ಕೃಷ್ಣ ಮಠದಲ್ಲಿ ಪೇಜಾವರ ಪಂಚಮ ಪರ್ಯಾಯಯದ ಕೊನೆಯ ದಿನವಾದ ಇಂದು ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಚಾಮರ ಸೇವೆ ಹಾಗೂ ರಾತ್ರಿ ಪೂಜೆಯನ್ನು ನೆರವೇರಿಸಿದರು.

No Comments

Leave A Comment