Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಕೇಂದ್ರದ ಅರೋಗ್ಯ,ಕುಟುಂಬ ಕಲ್ಯಾಣ ಸಚಿವರಾದ ಜೆ.ಪಿ ನಡ್ಡಾ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಕೇಂದ್ರದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಜೆ.ಪಿ ನಡ್ಡಾ ಇವರು ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದು ಪರ್ಯಾಯ ಮಠದ ದಿವಾನರಾದ ವೇದವ್ಯಾಸ ತಂತ್ರಿಯವರು ಶಾಲು ಹೊದಿಸಿ ಗೌರವಿಸಿದರು .

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ , ನವೀನ ಕುಮಾರ್ ಶೆಟ್ಟಿ , ಮಠದ ಕಾರ್ಯನಿರ್ವಹಣಾ ಅಧಿಕಾರಿ ಪ್ರಹ್ಲಾದ್ ರಾವ್ ಮತ್ತು ಶ್ರೀಶ ಭಟ್ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment