Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು: BGS ಆಸ್ಪತ್ರೆಗೆ ದಾಖಲು

ಬೆಂಗಳೂರು: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್‌ ಗ್ಲೋಬಲ್‌ ಆಸ್ಪತ್ರೆಗೆ ಶುಕ್ರವಾರ ಬೆಳಿಗ್ಗೆ ದಾಖಲಿಸಲಾಗಿದೆ.

ಶೀತ, ಕಪ, ಜ್ವರದಿಂದ ಬಳಲಿರುವ ಡಾ. ಶಿವಕುಮಾರ ಸ್ವಾಮೀಜಿ ಅವರನ್ನು ಮಠದ ಸಿಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗುರುವಾರ ಸಂಜೆ ವೇಳೆ ಜ್ವರ ಕಾಣಿಸಿಕೊಂಡಿತ್ತು ಎಂದು ತಿಳಿದು ಬಂದಿದೆ.

No Comments

Leave A Comment