Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಶಾರದಾ ವಿಗ್ರಹ ಇ೦ದು ವಿಸರ್ಜನಾ ಮೆರವಣಿಗೆಗೆ ಸಕಲ ಸಿದ್ದತೆ........ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ನದಿಗೆ ಉರಳಿದ ಬಸ್‌: 12 ಮಂದಿ ದುರ್ಮರಣ

ಕೊಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ವೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿ 12 ಜನ ಧಾರುಣ ಸಾವನ್ನಪ್ಪಿದ ಘಟನೆ ಕೊಲ್ಲಾಪುರದ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಮಿನಿ ಬಸ್‌ ಗಣಪತಿಪುಲೆಯಿಂದ ಪುಣೆಗೆ ಚಲಿಸುತಿದ್ದ ಸಂದರ್ಭದಲ್ಲಿ ಈ ದುರ್ಘ‌ಟನೆ ಸಂಭವಿಸಿದೆ. ಮೃತಪಟ್ಟವರೆಲ್ಲ ಪುಣೆಯ ಬಲೆವಾಡಿ ಪ್ರದೇಶದವರೆಂದು ತಿಳಿದು ಬಂದಿದೆ. ಬಸ್‌ನಲ್ಲಿ ಒಟ್ಟ 15 ಜನ ಐಪ್ರಯಾಣಿಕರಿದ್ದರೆಂದು ವರದಿಯಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದ್ದು ಕೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಹಾಗೂ ಅಗ್ನಿಶಾಮಕ ಸಿಬಂದಿ ಸ್ಥಳಕ್ಕಾಗಮಿಸಿ ಕಾರ್ಯಚರಣೆ ನಡೆಸಿದರು.

No Comments

Leave A Comment