Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಪಾಜಕ ಕ್ಷೇತ್ರದಲ್ಲಿ ಮಧ್ವ ನವಮೀ

ಉಡುಪಿಯಕುಂಜಾರುಗಿರಿ ಬಳಿಯಿರುವ ಆಚಾರ್ಯ ಮಧ್ವರ ಅವತಾರ ಭೂಮಿಯಾದ  ಪಾಜಕ ಕ್ಷೇತ್ರದಲ್ಲಿ ಮಧ್ವ ನವಮೀಯ ಪ್ರಯುಕ್ತ ಶ್ರೀ ಕಾಣಿಯೂರು ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀ ಪಾದರು ಶ್ರೀ ಮಧ್ವಾಚಾರ್ಯರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಋಕ್ ಸಂಹಿತಾ ಯಾಗ ಹಾಗೂ ಶ್ರೀಪಾದರಿಂದ ಪ್ರವಚನ ನೆರವೇರಿತು.

No Comments

Leave A Comment