Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಕೊಪ್ಪಳ: ಟ್ರ್ಯಾಕ್ಟರ್–ಟ್ಯಾಂಕರ್ ನಡುವೆ ಅಪಘಾತ, ನಾಲ್ವರ ದುರ್ಮರಣ-8 ಮಂದಿಗೆ ಗಾಯ

ಕೊಪ್ಪಳ: ಇಲ್ಲಿನ ಕುಕನೂರಿನ ಬನ್ನಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ -63ರಲ್ಲಿ ಟ್ರ್ಯಾಕ್ಟರ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಗುರುವಾರ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 8 ಜನರು ಗಾಯಗೊಂಡಿದ್ದಾರೆ.

ಮೃತರನ್ನು ಚನ್ನಪ್ಪ ಈರಪ್ಪ ಹಡಪದ (35), ಈರಮ್ಮ  ಹಡಪದ (55), ಬಿಬಿಜಾನ್ ಕವಲೂರು (40) ಮಹಮದ್ ರಫಿ (19). ಎಲ್ಲರೂ ಬನ್ನಿಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ.

ಕುಕನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment