Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಶ್ರೀ ವಿಶ್ವೇಶ ತೀರ್ಥ ಶ್ರೀಪಾದ:ಡಾ.ವೀರೇಂದ್ರ ಹೆಗ್ಗಡೆ ಭೇಟಿ

ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರು ಭೇಟಿ ಮಾಡಿ ಅರೋಗ್ಯ ವಿಚಾರಿಸಿ ಅನುಗ್ರಹ ಮಂತ್ರಾಕ್ಷತೆ ಪಡೆದರು.

No Comments

Leave A Comment