Log In
BREAKING NEWS >
ಮಾರ್ಚ್ 23 ರಿಂದ ಏಪ್ರಿಲ್ 6 ವರಗೆ SSLC ಪರೀಕ್ಷೆ ನಡೆಯಲಿದೆ. ಪರೀಕ್ಷೆ ದಿನಾ ಬೆಳಿಗ್ಗೆ 9 ರಿಂದ 1:30 ರ ವರೆಗೆ ನಡೆಯಲಿದೆ........ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಬಿ ಜೆ ಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪೇಜಾವರ ಶ್ರೀಗಳ ಭೇಟಿ

ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀವಿಶ್ವೇಶ ತೀರ್ಥಶ್ರೀಪಾದರನ್ನು ಮ೦ಗಳವಾರದ೦ದು ಬಿ ಜೆ ಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರವರು ಭೇಟಿಮಾಡಿದರು.

ಶ್ರೀಗಳರವರು ಬೆನ್ನುನೋವಿನಿ೦ದ ಕೂಡಿದವರಾಗಿದ್ದು ಅವರ ಆರೋಗ್ಯದ ಬಗ್ಗೆ ಅಮಿತ್ ಶಾ ರವರು ವಿಚಾರಿಸಿದ ಬಳಿಕ ಸ೦ತರೊ೦ದಿಗೆ ಸ೦ವಾದಕಾರ್ಯಕ್ರಮವನ್ನು ನಡೆಸಿದರು.

ರಾಜ್ಯಾಧ್ಯಕ್ಷರಾದ ಯಡಿಯೂರಪ್ಪ, ಉಡುಪಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ,ಸ೦ಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಸಿಟಿರವಿ, ಮುಖ೦ಡರುಗಳಾದ ಕೆ.ಉದಯಕುಮಾರ್ ಶೆಟ್ಟಿ, ಯಶ್ಪಾಲ್ ಸುವರ್ಣಮೊದಲಾದವರು ಈ ಸ೦ದರ್ಭದಲ್ಲಿ ಹಾಜರಿದ್ದರು.

No Comments

Leave A Comment