Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಮಾ.24ಕ್ಕೆ ಏಳು ಬಂಡಾಯ ಶಾಸಕರು ಕಾಂಗ್ರೆಸ್‌ ಸೇರ್ಪಡೆ

ಮಂಡ್ಯ: ಜೆಡಿಎಸ್‌ನ ಏಳು ಬಂಡಾಯ ಶಾಸಕರು ಮಾ.24ರಂದು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವುದನ್ನು ಶಾಸಕ ಜಮೀರ್‌ ಅಹಮದ್‌ ಮದ್ದೂರಿನಲ್ಲಿ ಖಚಿತಪಡಿಸಿದರು.

ಕಾಂಗ್ರೆಸ್‌ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ರಾಜ್ಯ ಭೇಟಿ ಸಮಯದಲ್ಲೇ ಪಕ್ಷ ಸೇರ್ಪಡೆಯಾಗಬೇಕಿತ್ತು. ಆದರೆ, ರಾಜ್ಯಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸೇರುವುದು ವಿಳಂಬವಾಗಿದೆ ಎಂದರು.

No Comments

Leave A Comment