Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ತಮಿಳುನಾಡು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಚೆನ್ನೈ : ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿರುವ ಘಟನೆ ತಮಿಳುನಾಡಿನ ಕೊಯಮುತ್ತೂರಿನಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ.

ತಮಿಳುನಾಡಿನಲ್ಲಿರುವ ಪೆರಿಯಾರ್ ಮೂರ್ತಿಗೆ ಹಾನಿ ಮಾಡಿರುವ ಘಟನೆಗೆ ಪ್ರತಿಯಾಗಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿರಬಹುದೆಂದು ಅಂದಾಜಿಸಲಾಗಿದೆ.

ಬಾಂಬ್ ದಾಳಿ ನಡೆಸಿರುವ ಘಟನೆಯ ಚಿತ್ರಣ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

No Comments

Leave A Comment