Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಬೆಂಗಳೂರಿನಲ್ಲಿ ಸರಗಳ್ಳರ ಅಟ್ಟಹಾಸ;ಯುವಕನ ಕಿವಿಯೇ ಕಟ್‌!

ಬೆಂಗಳೂರು: ನಗರದಲ್ಲಿ ಸರಗಳ್ಳರು ಅಟ್ಟಹಾಸ ಮುಂದುವರಿಸಿದ್ದು, ಸರಕಳವಿಗೆ ಪ್ರತಿರೋಧ ತೋರಿದ ಯುವಕನ ಕಿವಿಯನ್ನೇ ಕತ್ತರಿಸಿ ಹಾಕಿದ ಘಟನೆ ಗೋವಿಂದರಾಜನಗರದಲ್ಲಿ ನಡೆದಿದೆ.

ವರದಿಯಾದಂತೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಿಖಿಲ್‌ ಎಂಬ ಯುವಕನ ಸರಗಳ್ಳತನಕ್ಕೆ ಯತ್ನಿಸಿದ್ದು , ಈ ವೇಳೆ ಪ್ರತಿರೋಧ ತೊರಿದ್ದು ಕಿವಿಯನ್ನೆ ಕತ್ತರಿಸಿದ್ದಾರೆ.

ನಿಖಿಲ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

No Comments

Leave A Comment