Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಶಾರದಾ ವಿಗ್ರಹ ಇ೦ದು ವಿಸರ್ಜನಾ ಮೆರವಣಿಗೆಗೆ ಸಕಲ ಸಿದ್ದತೆ........ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಬಿಗ್ ರಿಲೀಫ್; ಆಧಾರ್ ಲಿಂಕ್ ಗೆ ನೀಡಿದ್ದ ಗಡುವು ಮತ್ತೆ ವಿಸ್ತರಣೆ

ನವದೆಹಲಿ:ಬ್ಯಾಂಕ್ ಖಾತೆ ಹಾಗೂ ಮೊಬೈಲ್ ಸೇವೆಗೆ ಮಾರ್ಚ್ 31ರೊಳಗೆ ಆಧಾರ್ ಲಿಂಕ್ ಕಡ್ಡಾಯ ಎಂಬ ಅಂತಿಮ ಗಡುವನ್ನು ಸುಪ್ರೀಂಕೋರ್ಟ್ ಮಂಗಳವಾರ ಮತ್ತೆ ಅನಿರ್ದಿಷ್ಟಾವಧಿವರೆಗೆ ಗಡುವು ವಿಸ್ತರಿಸುವ ಮೂಲಕ ಜನಸಾಮಾನ್ಯರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

No Comments

Leave A Comment