Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಮಾಲೂರು : ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ

ಮಾಲೂರು: ಇಲ್ಲಿನ ಕೆಮಿಕಲ್‌ ಫ್ಯಾಕ್ಟರಿಯೊಂದರಲ್ಲಿ ಗುರುವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಫ್ಯಾಕ್ಟರಿ ಹೊತ್ತಿ ಉರಿಯುತ್ತಿದ್ದು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿಯಿಂದಾಗಿ ಫ್ಯಾಕ್ಟರಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ಗಳು ಸ್ಫೋಟಗೊಂಡಿವೆ ಎನ್ನಲಾಗಿದೆ.

ಕಪ್ಪು ಬಣ್ಣದ ದಟ್ಟ ಹೊಗೆ ಪರಿಸರದಲ್ಲಿ ಆವರಿಸಿಕೊಂಡಿದೆ.

ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಮಾಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment