Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ರಾಜ್ಯದಲ್ಲೇ ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ:ಪ್ರಮೋದ್‌

ಉಡುಪಿ: ‘ರಾಜ್ಯದಲ್ಲೇ ಅತೀ ಹೆಚ್ಚು ಮತಗಳ ಅಂತರದಿಂದ ನಾನು ಗೆಲ್ಲುತ್ತೇನೆ, ಕಾಂಗ್ರೆಸ್‌ ಅಭ್ಯರ್ಥಿಗಳ ಪೈಕಿ ಅತೀ ದೊಡ್ಡ ಗೆಲುವು ನನ್ನದಾಗಲಿದೆ’ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಗುರುವಾರ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಪ್ರಮೋದ್‌ ‘ನಾನು ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ ಎನ್ನುವುದು ಸುಳ್ಳು. ನಾನು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದೇನೆ’ ಎಂದರು.

‘ಪಕ್ಷಕ್ಕೆ ದ್ರೋಹ ಬಗೆಯುವುದಿಲ್ಲ,  ಕಾರ್ಯಕರ್ತರಿಗೆ ವಂಚಿಸುವುದಿಲ್ಲ. ಬಿಜೆಪಿಯಿಂದ ಯಾರೇ ಪ್ರತಿಸ್ಫರ್ಧಿ ಆಂದರೂ ಡೊಂಟ್‌ ಕೇರ್‌’ ಎಂದರು.

No Comments

Leave A Comment