Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಕಂಟೇನರ್ ಪಲ್ಟಿ

ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಡ್ಯ ಹೊರವಲಯದ ತೂಬಿನಕೆರೆ ಬಳಿ ಶನಿವಾರ ಮುಂಜಾವ ಬೃಹತ್ ಕಂಟೇನರ್ ಪಲ್ಟಿಯಾಗಿದೆ.

ಇದರಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ

No Comments

Leave A Comment