Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಮಂಗಳೂರು ಉತ್ತರ, ದಕ್ಷಿಣ ಕ್ಷೇತ್ರ ಕಾಂಗ್ರೆಸ್‌ನಿಂದ ಶಾಸಕ‌ ಬಿ.ಎ.ಮೊಹಿಯುದ್ದೀನ್ ಬಾವ, ಜೆ.ಆರ್.ಲೋಬೊ ನಾಮಪತ್ರ ಸಲ್ಲಿಕೆ

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ‌ ಬಿ.ಎ.ಮೊಹಿಯುದ್ದೀನ್ ಬಾವ ಸೋಮವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಸೈಕಲ್‌ ಏರಿ ಬರುವ ಮೂಲಕ ಶಾಸಕ ಬಾವ ಗಮನ ಸೆಳೆದರು.

ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಜೆ.ಆರ್.ಲೋಬೊ ನಾಮಪತ್ರ ಸಲ್ಲಿಸಿದರು. ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂತೋಷ್ ಕುಮಾರ್ ರೈ ಬೋಳಿಯಾರ್ ನಾಮಪತ್ರ ಸಲ್ಲಿಸಿದರು.

ಮಂಗಳೂರು ದಕ್ಷಿಣ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಸುನೀಲ್ ಕುಮಾರ್ ಬಜಾಲ್ ಅವರೂ ನಾಮಪತ್ರ ಸಲ್ಲಿಸಿದರು.

No Comments

Leave A Comment