Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಶ್ರೀ ಕೃಷ್ಣ ಮಠಕ್ಕೆ ಗೃಹ ಮಂತ್ರಿಗಳಾದ ರಾಜನಾಥ್ ಸಿಂಗ್ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಭಾರತ ಸರ್ಕಾರದ ಗೃಹ ಮಂತ್ರಿಗಳಾದ ರಾಜನಾಥ್ ಸಿಂಗ್ ರವರು ಭೇಟಿನೀಡಿ ಶ್ರೀಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

No Comments

Leave A Comment