Log In
BREAKING NEWS >
ಅಗಸ್ಟ್ 16ರಿ೦ದ ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ....

ಪುತ್ತೂರು:ನಿರ್ಮಾಣ ಹಂತದ ಕಟ್ಟಡ ಕುಸಿತ 2 ಸಾವು

ಪುತ್ತೂರು: ಪಟ್ಟಣದ  ಬಸ್ ನಿಲ್ದಣ ಸಮೀಪ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ದುರ್ಘ‌ಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಮಣ್ಣಿನಡಿಯಲ್ಲಿ ಇನ್ನೂ ನಾಲ್ವರು ಕಾರ್ಮಿಕರು ಸಿಲುಕಿರುವ ಬಗ್ಗೆ ವರದಿಯಾಗಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.

ಮೃತರು ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.

No Comments

Leave A Comment