Log In
BREAKING NEWS >
ಅಗಸ್ಟ್ 16ರಿ೦ದ ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ....

ಆನ್‌ಲೈನ್‌ನಲ್ಲಿ ಪ್ರಕಟ 7ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ

ಬೆಂಗಳೂರು: 2017–18ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 7ರಂದು ಬೆಳಗ್ಗೆ 11 ಗಂಟೆಗೆ ಆನ್‌ಲೈನ್‌ನಲ್ಲಿ ಪ್ರಕಟವಾಗಲಿದೆ.

karresults.nic.in ಮತ್ತು kseeb.kar.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ರಾಜ್ಯದ ಶಾಲೆಗಳಲ್ಲಿ ಮೇ 8ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ.

ರಾಜ್ಯದಾದ್ಯಂತ 33 ವಿಷಯಗಳಲ್ಲಿ 2,812 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 8.54 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 70,253 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 23,199 ಖಾಸಗಿ ಅಭ್ಯರ್ಥಿಗಳಿದ್ದಾರೆ. ಇದರಲ್ಲಿ ಶೇ 2.73 ಗೈರಾಗಿದ್ದರು ಹಾಗೂ 51 ವಿದ್ಯಾರ್ಥಿಗಳು ಡಿಬಾರ್‌ ಆಗಿದ್ದರು.

No Comments

Leave A Comment