Log In
BREAKING NEWS >
ಅಗಸ್ಟ್ 16ರಿ೦ದ ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ....

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣ ಕಾರ್ಯಕ್ರಮ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶುಕ್ರವಾರದ೦ದು ಏಕಾದಶಿಯ ಪ್ರಯುಕ್ತವಾಗಿ ಜಿ ಎಸ್ ಬಿ ಸಮಾಜ ಬಾ೦ಧವರಿಗೆ ದೇವಸ್ಥಾನದಲ್ಲಿ ಮೊಕ್ಕ೦ ಹೂಡಿದ್ದ ಶ್ರೀಗೋಕರ್ಣ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಸ್ವಾಮಿಜಿಯವರು ತಪ್ತ ಮುದ್ರಾಧಾರಣ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಸೇರಿದ೦ತೆ ಪುರುಷರು ಹಾಗೂ ದೇವಸ್ಥಾನದ ಆಡಳಿತ ಮ೦ಡಳಿಯ ಸದಸ್ಯರು ಭಾಗವಹಿಸಿದ್ದರು. 

No Comments

Leave A Comment