Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಮುಂಬಯಿ : ಎಟಿಎಸ್‌ ಮಾಜಿ ಮುಖ್ಯಸ್ಥ ಹಿಮಾಂಶು ರಾಯ್‌ ಆತ್ಮಹತ್ಯೆ

ಮುಂಬಯಿ: ಉಗ್ರ ನಿಗ್ರಹ ದಳದ ಮಾಜಿ ಮುಖ್ಯಸ್ಥ, ಹಿರಿಯ ಪೊಲೀಸ್‌ ಅಧಿಕಾರಿ  ಹಿಮಾಂಶು ರಾಯ್‌ ಅವರು ತಮ್ಮ ನಿವಾಸನಲ್ಲೇ  ಸ್ವಯಂ ಗುಂಡಿಟ್ಟುಕೊಂಡು ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸ್ಟಿರಾಯಿಡ್‌ ಸೇವಿಸುತ್ತಿದ್ದರು ಎಂದು ತಿಳಿದು ಬಂದಿದೆ.

ರಾಯ್‌ ಅವರು ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

No Comments

Leave A Comment