Log In
BREAKING NEWS >
ಉಡುಪಿಯ ಹಲವು ಕಡೆಗಳಲ್ಲಿ ಕೈ ಕೊಟ್ಟ ಮತಯ೦ತ್ರ-ಮತದಾನಕ್ಕೆ ಪರದಾಟುವ ಪರಿಸ್ಥಿತಿ....

ಜೈನ್ ಗೆ ಸೋಲು; ಮೂಡಬಿದಿರೆಯಲ್ಲಿ ಮೊದಲ ಖಾತೆ ತೆರೆದ ಬಿಜೆಪಿ

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬೀಳತೊಡಗಿದ್ದು, ಏತನ್ಮಧ್ಯೆ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಬಿಜೆಪಿ ಅಭ್ಯರ್ಥಿ ಜಯಭೇರಿ ಬಾರಿಸುವ ಮೂಲಕ ಮೊದಲ ಖಾತೆ ತೆರೆದಿದೆ.

ಮೂಡಬಿದಿರೆಯ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಜಯಗಳಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ ನ ಅಭಯಚಂದ್ರ ಜೈನ್ ವಿರುದ್ಧ ಕೋಟ್ಯಾನ್ ಬರೋಬ್ಬರಿ 22 ಸಾವಿರ ಮತಗಳ ಅಂತರದಿಂದ  ಗೆಲುವು ಸಾಧಿಸಿದ್ದಾರೆ.

No Comments

Leave A Comment