Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಕಾರ್ಕಳ ವಿದ್ಯಾರ್ಥಿನಿ ನಾಪತ್ತೆ

ಉಡುಪಿ: ನಮೃತಾ ಆರ್ ಜೈನ್ ( 18 ವರ್ಷ ) ಎಂಬುವರು ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಮೊದಲ ವರ್ಷದ ಬಿ,ಎಸ್,ಸಿ ಕಲಿಯುತ್ತಿದ್ದು, ಮೇ.8 ರಂದು ಬೆಳಗ್ಗೆ 7 ಗಂಟೆಗೆ ಪರೀಕ್ಷೆ ಬರೆಯುವ ಬಗ್ಗೆ ಕಾಲೇಜಿಗೆ ಹೊದವರು ವಾಪಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು, ಇವರ ಪತ್ತೆಯಾದಲ್ಲಿ ಪೊಲೀಸ್ ಉಪನಿರೀಕ್ಷಕರು,ಕಾರ್ಕಳ ಗ್ರಾಮಾಂತರ ಪೋಲೀಸ್ ಠಾಣೆ, ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

No Comments

Leave A Comment