Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಶ್ರೀ ಕೃಷ್ಣ ಮಠಕ್ಕೆ ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ

ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ಸರಕಾರದ ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆಯವರು ಭೇಟಿ ನೀಡಿ ಶ್ರೀ ಕೃಷ್ಣ ದರ್ಶನ ಪಡೆದು ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು

No Comments

Leave A Comment