Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಮಲ್ಯ ಶೀಘ್ರ ಭಾರತಕ್ಕೆ?

ಮುಂಬಯಿ: ದೇಶದ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಉದ್ಯಮಿ ವಿಜಯ ಮಲ್ಯ ಭಾರತಕ್ಕೆ ಬರಲು ಮುಂದಾ ಗಿದ್ದಾರೆ. ಈ ಮಾಹಿತಿಯನ್ನು ಜಾರಿ ನಿರ್ದೇಶನಾಲಯ ಮೂಲಗಳು ಖಚಿತಪಡಿಸಿವೆ.

ಜು.31ರಂದು ಅವರನ್ನು ಭಾರತಕ್ಕೆ ಗಡೀಪಾರು ಮಾಡುವ ಅರ್ಜಿಯ ವಿಚಾರಣೆ ನಡೆಯಲಿರುವಂತೆ ಈ ಬೆಳವಣಿಗೆ ನಡೆದಿದೆ. ತಾವು ಭಾರತಕ್ಕೆ ಬಂದು ಕಾನೂನು ಪ್ರಕ್ರಿಯೆಯಲ್ಲಿ ಭಾಗಿಯಾಗು ವುದಾಗಿ ಮಲ್ಯ ಹೇಳಿದ್ದಾರೆ ಎನ್ನಲಾಗಿದೆ.

No Comments

Leave A Comment