ಉಡುಪಿ:ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಇವರು ಭೇಟಿ ನೀಡಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.ನಗರ ಸಭಾ ಸದಸ್ಯರಾದ ರಮೇಶ್ ಕಾ೦ಚನ್ ಮತ್ತಿತರರು ಉಪಸ್ಥಿತರಿದ್ದರು.