Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಉಡುಪಿ:ಮಾದಕ ವ್ಯಸನ ವಿರೋಧಿ ದಿನಾಚರಣೆ ಆಚರಣೆ…

ಉಡುಪಿಯ ಜಿಲ್ಲಾ ಪೊಲೀಸ್ ಅಧಿಕಾರಿಗಲ ಕಚೇರಿಯಲ್ಲಿ ಶನಿವಾರದ೦ದು ಜಿಲ್ಲಾ ಪೊಲೀಸ್ ಮತ್ತು ಪತ್ರ ಕರ್ತರ ಸ೦ಘದ ಆಶ್ರಯ ಮಾದಕ ವ್ಯಸನ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಸಮಾರ೦ಭದಲ್ಲಿ ಉಡುಪಿ ಜಿಲ್ಲಾಧಿಕಾರಿ, ಪೊಲೀಸ್ ಜಿಲ್ಲಾವರಿಷ್ಠಾಧಿಕಾರಿ, ಪತ್ರಕರ್ತ ಸ೦ಘದ ಸದಸ್ಯರು ಹಾಜರಿದ್ದರು.

No Comments

Leave A Comment