Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಅಪರ ಜಿಲ್ಲಾಧಿಕಾರಿಯಾಗಿ ವಿದ್ಯಾ ಕುಮಾರಿ

ಉಡುಪಿ: ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ವಿದ್ಯಾ ಕುಮಾರಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

No Comments

Leave A Comment