Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

72 ನೇ ಸ್ವಾತಂತ್ರ್ಯೋತ್ಸವ: ಶ್ರೀ ಕೃಷ್ಣ ಮಠದಿಂದ ಚಿಣ್ಣರ ಸಂತರ್ಪಣೆಯ ಶಾಲೆಗೆ ಲಡ್ಡು

ಶ್ರೀ ಕೃಷ್ಣ ಮಠದಿಂದ ಚಿಣ್ಣರ ಸಂತರ್ಪಣೆಯ ಶಾಲೆಗಳಿಗೆ ಹಾಗೂ ಸಂಘ ಸಂಸ್ಥೆಗಳಿಗೆ ನಮ್ಮ ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಹಿ ವಿತರಿಸಲು ಲಡ್ಡು ತಯಾರಿಕೆಗೆ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಚಾಲನೆ ನೀಡಿದರು.

No Comments

Leave A Comment