Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ 118ನೇ ಭಜನಾ ಸಪ್ತಾಹ ಮಹೋತ್ಸವದಲ್ಲಿ ಗಣ್ಯರ ಭೇಟಿ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದಲ್ಲಿ ಸೋಮವಾರದ೦ದು ಭಾಗವಹಿಸಿ ಶ್ರೀದೇವರ ಪ್ರಸಾದವನ್ನು ದೇವಸ್ಥಾನದ ಆಡಳಿತ ಮ೦ಡಳಿ ಸದಸ್ಯರ ಉಪಸ್ಥಿತಿಯಲ್ಲಿ ಗಣ್ಯರಿಗೆ ಪ್ರಸಾದವನ್ನು ನೀಡಲಾಯಿತು.

 

No Comments

Leave A Comment