Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ಮಂಗಳೂರು: ಖಾಸಗಿ ಬಸ್‌ ಪಲ್ಟಿ; ಹಲವು ಪ್ರಯಾಣಿಕರಿಗೆ ಗಾಯ

ಸುರತ್ಕಲ್‌: ಬೈಕಂಪಾಡಿ -ಜೋಕಟ್ಟೆ ಬಳಿ ಸಿಟಿ ಬಸ್ಸೊಂದು ಮಂಗಳವಾರ ಬೆಳಗ್ಗೆ ಪಲ್ಟಿಯಾಗಿದ್ದು ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗ್ಗಿನ ವೇಳೆಯಾದ ಕಾರಣ ಪ್ರಯಾಣಿಕರಿಂದ ಬಸ್‌ ತುಂಬಿಕೊಂಡಿತ್ತು.ಶಾಲಾ ,ಕಾಲೇಜು ವಿದ್ಯಾರ್ಥಿಗಳು, ಕಚೇರಿಗಳಿಗೆ ತೆರಳುತ್ತಿದ್ದವರಿದ್ದರು.

ಅವಘಡ ನಡೆದ ಸ್ಥಳದಲ್ಲಿ ರಸ್ತೆ ಸಂಪೂರ್ಣ ಹಾಳಾಗಿದೆ ಎಂದು ವರದಿಯಾಗಿದೆ.

ಕೆಲವರ ಮೂಳೆ ಮುರಿತಕ್ಕೊಳಗಾಗಿದೆ ಎಂದು ವರದಿಯಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಷಾತ್‌‌ ಎಲ್ಲಾ ಗಾಯಾಳುಗಳು ಪ್ರಾಯಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

No Comments

Leave A Comment