Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಕಾಶ್ಮೀರದ 3 ಕಡೆ ಎನ್‌ಕೌಂಟರ್‌: ಯೋಧ ಹುತಾತ್ಮ;ಲಷ್ಕರ್‌ ಉಗ್ರ ಫಿನಿಶ್‌

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮೂರು ಪ್ರತ್ಯೇಕ ಸ್ಥಳದಲ್ಲಿ  ಗುರುವಾರ ಸೇನಾ ಪಡೆಗಳು ಭಾರೀ ಗುಂಡಿನ ಚಕಮಕಿ ನಡೆಸಿದ್ದು,ಓರ್ವ ಯೋಧ ಹುತಾತ್ಮನಾಗಿದ್ದು, ಲಷ್ಕರ್‌‌-ಇ-ತೋಯ್ಬಾ ಉಗ್ರನೊಬ್ಬನನ್ನು ಹತ್ಯೆಗೈಯಲಾಗಿದೆ.

ಬದ್‌ಗಾಮ್‌, ಅನಂತ್‌ನಾಗ್‌ ಮತ್ತುನೂರ್‌ ಭಾಗ್‌ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ.

ಅನಂತ್‌ನಾಗ್‌ನಲ್ಲಿ ಯೋಧ ಕಾರ್ಯಾಚರಣೆ ವೇಳೆ ಹುತಾತ್ಮರಾಗಿದ್ದು, ಉಗ್ರನನ್ನು ಸದೆ ಬಡಿಯಲಾಗಿದೆ. ಸ್ಥಳದಲ್ಲಿ ಗುಂಡಿನ ಚಕಮಕಿ ಅಂತ್ಯವಾಗಿದ್ದು ಇನ್ನೂ ಕೆಲ ಉಗ್ರರು ಅಡಗಿರುವ ಹಿನ್ನಲೆಯಲ್ಲಿ ಶೋಧ ಕಾರ್ಯ ಮುಂದುವರಿದಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

No Comments

Leave A Comment