Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಮತ್ತೊಂದು ಫೋಟೋ ಮೂಲಕ ಗಮನ ಸೆಳೆದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಹೊಸ ಫೋಟೋವೊಂದನ್ನು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ಅವರ ಸ್ಟನ್ನಿಂಗ್‌ ಲುಕ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಸ್ಯಾಂಡಲ್‌ವುಡ್‌ ಹಾಗೂ ಟಾಲಿವುಡ್‌ನಲ್ಲಿ ಟಾಪ್‌ ಹೀರೋಯಿನ್‌ ಆಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ದಿನ-ದಿನಕ್ಕೆ ಫಾಲೋವರ್ಸ್ ಜಾಸ್ತಿಯಾಗ್ತಾ ಇದ್ದಾರೆ.

ಟ್ರೆಂಡಿ ಹಾಗೂ ಫ್ಯಾಷನಬಲ್‌ ಲುಕ್‌ನಿಂದ ಗಮನ ಸೆಳೆದಿದ್ದ ರಶ್ಮಿಕಾ ಇದೀಗ ಅಭಿಮಾನಗಳ ಜತೆ ನಿಂತಿರುವ ಹೊಸ ಫೋಟೋವೊಂದನ್ನು ಅಪ್‌ಲೋಡ್ ಮಾಡಿದ್ದು,ಅಭಿಮಾನಿಗಳು ತಮಗೆ ನೀಡುತ್ತಿರುವ ಪ್ರೋತ್ಸಾಹದ ಬಗ್ಗೆ ಹೇಳಿದ್ದಾರೆ. ಈ ಫೋಟೋ ಪೋಸ್ಟ್ ಮಾಡಿದ ಎರಡು ಗಂಟೆಯೊಳಗೆ 60 ಸಾವಿರಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ.

No Comments

Leave A Comment