Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ತೆಲಂಗಾಣದಲ್ಲಿ ಕಲ್ಲು ಹೊಡೆದು ಟಿಆರ್‌ಎಸ್‌ ನಾಯಕನ ಬರ್ಬರ ಹತ್ಯೆ

ಹೈದರಾಬಾದ್‌: ತೆಲಂಗಾಣದ ವಿಕಾರಾಬಾದ್‌ನಲ್ಲಿ ಪ್ರಭಾವಿ ಕಾಂಗ್ರೆಸ್‌ ನಾಯಕ ನಾರಾಯಣ ರೆಡ್ಡಿ ಅವರನ್ನು ಕಲ್ಲು ಹೊಡೆದು ಬರ್ಬರವಾಗಿ ಹತ್ಯೆಗೈಯಲಾಗಿದೆ. ಘಟನೆ ಬಳಿಕ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಮಂಗಳವಾರ ಬೆಳಗ್ಗೆ ಸುಲ್ತಾನ್‌ ಪುರ್‌ನಲ್ಲಿ ನಾರಾಯಣ ರೆಡ್ಡಿ ಶವವಾಗಿ ಪತ್ತೆಯಾಗಿದ್ದಾರೆ. ಗ್ಯಾಂಗ್‌ವೊಂದರೊಂದಿಗೆ ರೆಡ್ಡಿ ಅವರು ದ್ವೇಷ ಹೊಂದಿದ್ದರು ಎಂದು ತಿಳಿದು ಬಂದಿದೆ.

ಘಟನೆ ಬಳಿಕ ಟಿಆರ್‌ಎಸ್‌ ಕಾರ್ಯಕರ್ತರು ರೊಚ್ಚಿಗೆದ್ದಿದ್ದು, ಕೆಲವರು ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ.

ಸ್ಥಳದಲ್ಲಿ ವ್ಯಾಪಕ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದ್ದು, ಇದು ರಾಜಕೀಯ ದ್ವೇಷದಲ್ಲಿ ನಡೆದ ಹತ್ಯೆ ಅಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment