Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಶ್ರೀ ಭೀಮಸೇತು ಮುನಿವೃಂದ ಮಠದ ಜೀರ್ಣೋದ್ಧಾರ:ಪರ್ಯಾಯ ಶ್ರೀಗಳಿ೦ದ ಶಿಲಾನ್ಯಾಸ

ಉಡುಪಿ:ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿರುವ ಶ್ರೀಮದಚ್ಯುತಪ್ರೇಕ್ಷಾಚಾರ್ಯ ಮಹಾಸಂಸ್ಥಾನ (ಜಗದ್ಗುರು ಮಧ್ವಾಚಾರ್ಯರ ಗುರು ಮಠ) ಶ್ರೀ ಭೀಮಸೇತು ಮುನಿವೃಂದ ಮಠದ ಜೀರ್ಣೋದ್ಧಾರಕ್ಕಾಗಿ, ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಹಾಗೂ ಭೀಮನಕೆಟ್ಟೆ ಮಠದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದರೊಂದಿಗೆ ಶಿಲಾನ್ಯಾಸವನ್ನುನೆರವೇರಿಸಿದರು.

No Comments

Leave A Comment