Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ದಡಾರ, ರುಬೆಲ್ಲಾ ಚುಚ್ಚು ಮದ್ದು: 30 ಶಾಲಾ ಮಕ್ಕಳು ಅಸ್ವಸ್ಥ

ಲಕ್ನೋ : ಉತ್ತರ ಪ್ರದೇಶದಲ್ಲಿ ದಡಾರ ಮತ್ತು ರುಬೆಲ್ಲಾ ಗೆ ಚುಚ್ಚು ಮದ್ದು ನೀಡಲ್ಪಟ್ಟ 30ಕ್ಕೂ ಹೆಚ್ಚು  ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಇಂದು ಗುರುವಾರ ನಡೆದಿದೆ.

ಶಹಜಹಾನ್‌ಪುರ ಜಿಲ್ಲೆಯ ಸರಸ್ವತಿ ಶಿಶು ಮಂದಿರ ಶಾಲೆಯಲ್ಲಿ ಏರ್ಪಟ್ಟಿದ್ದ ಶಿಬಿರದಲ್ಲಿ ಈ ಘಟನೆ ನಡೆದಿದೆ.

ಚುಚ್ಚು ಮದ್ದು ಪಡೆದ ಮಕ್ಕಳು ತಲೆನೋವು ಮತ್ತು ತಲೆ ಸುತ್ತಿ ಬಂದಂತಾಗುತ್ತಿದೆ ಎಂದು ದೂರಿದರು. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಒಯ್ಯಲಾಯಿತು.

2017ರಲ್ಲಿ ವಿಶ್ವಾದ್ಯಂತ ದಡಾರಕ್ಕೆ ಸುಮಾರು 1,10,000 ಸಾವು ಸಂಭವಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ.

No Comments

Leave A Comment