Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ವಿಷಪ್ರಸಾದ:ಇನ್ನಿಬ್ಬರು ಮಹಿಳೆಯರು ಬಲಿ; ಸಾವಿನ ಸಂಖ್ಯೆ 13ಕ್ಕೆ !

ಮೈಸೂರು: ಹನೂರು ಬಳಿಯ ಸುಳುವಾಡಿಯ ಮಾರಮ್ಮ  ದೇಗುಲದ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಭಾನುವಾರ 13 ಕ್ಕೇರಿದೆ. ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಇಬ್ಬರು ಮಹಿಳೆಯರು ಇಂದು ಬೆಳಗ್ಗೆ ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಗೇಶ್ವರಿ (35) ಮತ್ತು ಸಾಲಮ್ಮ ಎನ್ನುವವರು ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

 

ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ 92 ಜನರಿಗೆ ಚಿಕಿತ್ಸೆ ಮುಂದುವರಿದಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಳವಾಗುವ ಎಲ್ಲಾ ಸಾಧ್ಯತೆಗಳಿವೆ.

No Comments

Leave A Comment