Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ಶ್ರೀ ಕೃಷ್ಣ ಮಠಕ್ಕೆ ಪೊಲೀಸ್ ಇಲಾಖೆಯ ಎ.ಡಿ.ಜಿ.ಪಿ ಭೇಟಿ

ಉಡುಪಿ:ಶ್ರೀ ಕೃಷ್ಣ ಮಠಕ್ಕೆ ಪೊಲೀಸ್ ಇಲಾಖೆಯ ಎ.ಡಿ.ಜಿ.ಪಿ.ಅಲೋಕ್ ಕುಮಾರ್ ರವರು ಕುಟುಂಬ ಸಮೇತ ಶ್ರೀ ಕೃಷ್ಣನ ದರ್ಶನ ಮಾಡಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

No Comments

Leave A Comment