Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ಶ್ರೀನಗರ:ಭದ್ರತಾ ಪಡೆಗಳ ಭಾರೀ ಕಾರ್ಯಾಚರಣೆ;4 ಉಗ್ರರು ಫಿನಿಶ್‌

ಶ್ರೀನಗರ: ಪುಲ್ವಾಮಾ ಜಿಲ್ಲೆಯ ಹಾಜಿನ್‌ ಪ್ರದೇಶದಲ್ಲಿ ಭದ್ರತಾ ಪಡೆಗಳು ಶನಿವಾರ ಭಾರಿ ಕಾರ್ಯಾಚರಣೆ ನಡೆಸಿ ನಾಲ್ವರು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿವೆ.

ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ನಡೆಸಲಾಗಿದ್ದು, ಈ ವೇಳೆ ಭೀಕರ ಗುಂಡಿನ ಚಕಮಕಿ ನಡೆದಿದೆ.

ಗುಂಡಿನ ಚಕಮಕಿಯಲ್ಲಿ ಸ್ಥಳದಲ್ಲಿದ್ದ ನಾಲ್ವರೂ ಉಗ್ರರನ್ನು ಹತ್ಯೆಗೈಯಲಾಗಿದೆ.

ಹತರು ಯಾವ ಉಗ್ರ ಸಂಘಟನೆಗೆ ಸೇರಿದವರು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

No Comments

Leave A Comment