Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಸ್ವಾಮಿ ವಿವೇಕಾನಂದರ 156 ನೇ ಜನ್ಮ ದಿನಾಚರಣೆ- ಯುವ ದಿನಾಚರಣೆ

ಉಡುಪಿ:ಶ್ರೀ ಕೃಷ್ಣ ಮಠದ ಮಧ್ವಾಂಗಣದಲ್ಲಿ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ಉಡುಪಿ,ಸಂಚಲನ ಟ್ರಸ್ಟ್ ಉಡುಪಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಉಡುಪಿ,ಭಾರತೀಯ ರೆಡ್ ಕ್ರಾಸ್ ಸಂಸ್ಥೆ,ಉಡುಪಿ ಜಿಲ್ಲಾ ಘಟಕ,ಡಾ.ಜಿ,ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಉಡುಪಿ ಇವರ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದರ 156 ನೇ ಜನ್ಮ ದಿನಾಚರಣೆ ಹಾಗೂ ರಾಷ್ಟೀಯ ಯುವ ದಿನಾಚರಣೆಯ ಅಂಗವಾಗಿ, ಉಡುಪಿ ಉದ್ಯೋಗ ಮೇಳ 2019,ಅಭ್ಯರ್ಥಿಗಳ ತರಬೇತಿ ಮತ್ತು ಸ್ವಉದ್ಯೋಗ ಮತ್ತು ಉದ್ಯಮಶೀಲತೆ ಕೇಂದ್ರ್ರದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಶೆಟ್ಟಿ ಯವರು ಉದ್ಘಾಟಿಸಿದರು.

No Comments

Leave A Comment