Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಧರ್ಮಸ್ಥಳ : ಕುಸಿದ ಪಂಚಮಹಾವೈಭವದ ವೇದಿಕೆ ಚಪ್ಪರ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ವೇದಿಕೆಯೊಂದರ ಚಪ್ಪರ ಕುಸಿದು ಬಿದ್ದು ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಮಸ್ತಕಾಭಿಷೇಕ ಕಾರ್ಯಕ್ರಮ ಪ್ರಯುಕ್ತ ಪಂಚಮಹಾವೈಭವ ನಡೆಯುತ್ತಿದ್ದ ಬೃಹತ್ ವೇದಿಕೆಗೆ ಹಾಕಿದ್ದ ಪೆಂಡಾಲ್ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಪೆಂಡಾಲ್ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆಯಿದ್ದು, ಸ್ವಯಂಸೇವಕರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಮಧ್ಯಾಹ್ನ 12.30ರ ಸುಮಾರಿಗೆ ತಗಡು ಶೀಟುಗಳಿಂದ ನಿರ್ಮಿಸಲಾಗಿದ್ದ ಈ ಪೆಂಡಾಲ್ ನ ಬಹುಭಾಗ ಕುಸಿದುಬಿದ್ದಿರುವುದಾಗಿ ತಿಳಿದುಬಂದಿದೆ. ಪೆಂಡಾಲ್ ಕುಸಿತದ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮ ನಡೆಯುತ್ತಿರಲಿಲ್ಲ. ಹಾಗಾಗಿ ಸಂಭವನೀಯ ಭಾರೀ ಅಪಾಯವೊಂದು ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Comments
  • Testosterone Propionate Manufacturers India
    To attract little ones to sign up with you with your juicing adventures, start out with drinks. You can include sweetie, fat free yogurt, as well as fresh fruit sherbet. Constantly start out with at least one plant or fruits in the shake, so that if you try introducing different items it won’t taste much different than the initially healthy smoothie you’ve presented to them.
    Methandienone Nebenwirkungen
    Before you even get started the first methods of the online business, be sure to possess a secure business office with enough products. Though it might seem trivial, individuals battle to get to operate should they be not at ease with their space, or they do not have the correct supplies.
    Testosterone Enanthate How Many Times A Week
    With all the current running around girls should do these days, who is able to afford to be slowed downward with a candidiasis? Learning more about what may cause them is the best way to prevent them and with a little luck, this information has explained you everything you required to know. Don’t allow yeast infection be problematic for you place these pointers to good use.Advice For Any Individual Trying to find Surgical Treatment
    Winstrol Y Deca Durabolin

    February 15, 2019

Leave A Comment