Log In
BREAKING NEWS >
ನೂತನ ಗೋವಾ ಸಿಎಂ ಪ್ರಮೋದ್‌ ಸಾವಂತ್‌ಗೆ ಬುಧವಾರ ಸದನ ಬಲ ಪರೀಕ್ಷೆ...

ಹಾಸನ: ಕೆಎಸ್ಆರ್ ಟಿಸಿ ಬಸ್- ಮಾರುತಿ ಆಮ್ನಿ ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ಮೂವರ ದುರ್ಮರಣ

ಹಾಸನ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಮಾರುತಿ ಓಮ್ನಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಲಕ್ಷ್ಮಿದೇವರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು,. ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಮುಜೀಬಾ(53), ಮಹಮದ್ ಸಾದಿಕ್ (22) ಹಾಗೂ ಮುಷ್ಕಾನ್ (19) ಎಂದು ಗುರುತಿಸಲಾಗಿದೆ.

 

 

ಶಲೀನಾ ಬಾನು, ಇಮ್ರಾನ್ ಅಹಮದ್, ಶಲೀನಾ ತಾಜ್ ಮತ್ತು ಮೊಹಮದ್ ಶಲೀನಾರಿಗೆ ಗಾಯಾಳುಗಳಾಗಿದ್ದು, ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

No Comments

Leave A Comment