Log In
BREAKING NEWS >
ನೂತನ ಗೋವಾ ಸಿಎಂ ಪ್ರಮೋದ್‌ ಸಾವಂತ್‌ಗೆ ಬುಧವಾರ ಸದನ ಬಲ ಪರೀಕ್ಷೆ...

ರಿಸೆರ್ವ್ ಬ್ಯಾಂಕಿನ ಡೆಪ್ಯುಟಿ ಗವರ್ನರ್ ರಿ೦ದ ಪರ್ಯಾಯ ಶ್ರೀಗಳ ಭೇಟಿ

ಉಡುಪಿ:ಶ್ರೀ ಕೃಷ್ಣ ಮಠಕ್ಕೆ ಭಾರತೀಯ ರಿಸೆರ್ವ್ ಬ್ಯಾಂಕಿನ ಡೆಪ್ಯುಟಿ ಗವರ್ನರ್ ಬಿ.ಪಿ. ಕಾನುಂಗೊರವರು ದಂಪತಿ ಸಮೇತ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.ಈ ಸಂದರ್ಭದಲ್ಲಿ ಮಠದ ಪಿ.ಅರ್.ಒ ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.

No Comments

Leave A Comment