Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ನಿಧನ

ಉಡುಪಿ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಜಯ ಯು(55) ರವರು ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಮೃತರು ಕಾರವಾರ, ಮಂಗಳೂರು ನಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಮೃತರು ಪತ್ನಿ ಮತ್ತು ಮಗ ನನ್ನು ಅಗಲಿದ್ದಾರೆ.

No Comments

Leave A Comment