Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಭೀಕರ ರಸ್ತೆ ಅಪಘಾತ: 6 ಸಾವು

ಬಸವನಬಾಗೇವಾಡಿ(ವಿಜಯಪುರ): ಇಲ್ಲಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಟ್ರ್ಯಾಕ್ಟರ್‌ವೊಂದಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ದುರ್ಮರಣ ಹೊಂದಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಗೋಳಸಂಗಿ ಬಳಿಯ ಈ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

No Comments

Leave A Comment