Log In
BREAKING NEWS >
ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಗಲ್ಫ್ ತೈಲ ಘಟಕದಲ್ಲಿ ಸ್ಫೋಟ: 2 ಸಾವು

ಹೈದರಾಬಾದ್: ಇಲ್ಲಿನ ಕುಕಟ್‍ಪಲ್ಲಿಯಲ್ಲಿರುವ ಗಲ್ಫ್ ಆಯಿಲ್ ಕಾರ್ಪೋರೇಷನ್ನಲ್ಲಿ ಗೋಡೌನ್ವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 13 ಮಂದಿ ಗಂಭೀರ ಗಾಯಗೊಂಡಿದ್ದಾರ.
ಸ್ಫೋಟಕಗಳ ವಿಭಾಗದಲ್ಲಿ ಡಿಟೋನೇಟರ್‍ಗಳನ್ನು ನಿಯಮಾನುಸಾರವಾಗಿ ವಿಲೇವಾರಿ ಮಾಡದಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ. ಬೆಂಕಿ ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಎಮ್ ಶ್ರೀನಿವಾಸ್ ರಾವ್ ಹೇಳಿದ್ದಾರೆ.
No Comments

Leave A Comment