Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಶ್ರೀಮದ್ಭಾಗವತ ” ಪ್ರವಚನ ;ಕಾಣಿಯೂರು ಶ್ರೀಗಳಿ೦ದ ಅಭಿನ೦ದನೆ

ಪರ್ಯಾಯ ಶ್ರೀ ಕಾಣಿಯೂರು ಮಠದ ಆಶ್ರಯದಲ್ಲಿ ನಿರಂತರ ಜ್ಞಾನಯಜ್ಞದ ಅಂಗವಾಗಿ ಶ್ರೀ ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರಿಂದ ” ಶ್ರೀಮದ್ಭಾಗವತ ” ಪ್ರವಚನ ಸಪ್ತಾಹ ಮತ್ತು ನಾರಾಯಣ ಸರಳಾಯ ಇವರಿಂದ ” ಶ್ರೀಮದ್ಭಾಗವತ ” ವಾಚನ ನೆರವೇರಿತು.

ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಕಾಣಿಯೂರು ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಅವರನ್ನು ಸನ್ಮಾನಿಸಿ ಗೌರವಿಸಿದರು

No Comments

Leave A Comment