Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಅಕ್ರಮ ಅದಿರು ಸಾಗಾಟ: ಶಾಸಕ ನಾಗೇಂದ್ರ ಸೇರಿ 7 ಆರೋಪಿಗಳ ಬಂಧನ

nagendraಬೆಂಗಳೂರು: ಅಕ್ರಮ ಅದಿರು ಸಾಗಾಟ ಪ್ರಕರಣ ಸಂಬಂಧ ಕೂಡ್ಲಿಗಿ ಶಾಸಕ ನಾಗೇಂದ್ರ ಸೇರಿ 7 ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಶಾಸಕ ನಾಗೇಂದ್ರ ಅವರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು ಸಿಬಿಐ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಿದ್ದು, ಆರೋಪಿಗಳಿಗೆ ಜೂನ್ 8 ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

No Comments

Leave A Comment