Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ವಾಜಪೇಯಿ ಪರವಾಗಿ ಬಾಂಗ್ಲಾ ಸರ್ಕಾರದಿಂದ ‘ಲಿಬರೇಶನ್ ಆಫ್ ವಾರ್’ ಪ್ರಶಸ್ತಿ ಸ್ವೀಕರಿಸಿದ ಮೋದಿ

modiಢಾಕಾ: ಬಾಂಗ್ಲಾದೇಶ ಸರ್ಕಾರ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಲಿಬರೇಶನ್ ಆಫ್ ವಾರ್ ಪ್ರಶಸ್ತಿ ನೀಡಿ ಗೌರವಿಸಿದೆ.

ಬಾಂಗ್ಲಾದ ಢಾಕಾದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

1971ರಲ್ಲಿ ನಡೆದ ಪಾಕಿಸ್ತಾನದ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಸಹಕಾರ ನೀಡಿದ ಕಾರಣಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಾಂಗ್ಲಾದೇಶ ಸರ್ಕಾರ ‘ಬಾಂಗ್ಲಾದೇಶ್ ಲಿಬರೇಷನ್  ವಾರ್ ಅವಾರ್ಡ್‌’ ಪ್ರಶಸ್ತಿಯನ್ನು ಘೋಷಿಸಿತ್ತು.

No Comments

Leave A Comment